4ನೇ ವಾರ್ಷಿಕೋತ್ಸವ ಮಹೋತ್ಸವ ಕಾರ್ಯಕ್ರಮ ಸಂಪಿಗೆ ಶ್ರೀ ಚನ್ನಕೇಶವಸ್ವಾಮಿ ದೇವಾಲಯದ 4 ನೇ ವಾರ್ಷಿಕೋತ್ಸವ ಮಹೋತ್ಸವ ಕಾರ್ಯಕ್ರಮವು 2024 ರ ಮಾರ್ಚ್ 16 ಹಾಗೂ 17 ರಂದು ನಡೆಯಲಿದೆ.